"ರೈತ" ನಿಗೆ ಗಾನನಮನ ಸಲ್ಲಿಸಿದ* *ALL OK ಮತ್ತು ಸಂಜಯ್ ಗೌಡ.
"ರೈತ" ನಿಗೆ ಗಾನನಮನ ಸಲ್ಲಿಸಿದ* *ALL OK ಮತ್ತು ಸಂಜಯ್ ಗೌಡ.
"ರೈತ" ನಿಗೆ ಗಾನನಮನ ಸಲ್ಲಿಸಿದ* *ALL OK ಮತ್ತು ಸಂಜಯ್ ಗೌಡ.
ಮಾರ್ಚ್ ನಲ್ಲಿ "ಮಾರಕಾಸ್ತ್ರ" ಚಿತ್ರದ ಚಿತ್ರೀಕರಣ.
ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ "ಮಾರಕಾಸ್ತ್ರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗೆ ಚಾಲನೆ ನೀಡಿದರು.
ಸೆಲಿಬ್ರೇಷನ್ ಟೀ* ಸಂಸ್ಥೆ ವತಿಯಿಂದ ವಿಶಿಷ್ಟ ರೀತಿಯಲ್ಲಿ ಗಾಯಕ *ವಿಜಯ್ ಪ್ರಕಾಶ್* ಹುಟ್ಟುಹಬ್ಬ ಆಚರಣೆ.
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ".
ಕನ್ನಡದಲ್ಲಿ ಉತ್ತಮ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆ.
*ಸಂಸ್ಥೆಯ ಮೊದಲ ಪ್ರಯತ್ನವಾಗಿ ಕಿರಣ್ ರಾಜ್ ಅಭಿನಯದ "ಬಡ್ಡೀಸ್" ಚಿತ್ರ ನಿರ್ಮಾಣ.* ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರಾಂತ ಸಂಸ್ಥೆಗಳು ಉತ್ತಮ ಚಿತ್ರಗಳನ್ನು ನೀಡುತ್ತಾ ಬಂದಿದೆ. ಈಗ ಆ ಸಾಲಿಗೆ ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆ ಸಹ ಸೇರಿದೆ. ಈ ಸಂಸ್ಥೆಯ ಮೊದಲ ಚಿತ್ರವಾಗಿ ಕಿರಣ್ ರಾಜ್ ನಟನೆಯ "ಬಡ್ಡೀಸ್" ಚಿತ್ರ ನಿರ್ಮಾಣವಾಗುತ್ತಿದೆ.
ನಿರಂಜನ್ ಸುಧೀಂದ್ರ ಅಭಿನಯದ "ಹಂಟರ್" ಚಿತ್ರ ಆರಂಭ.
*ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ.* ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು.
ಅನುಶ್ರೀ ಇನ್ "ಸೈತಾನ್".
" ಮಮ್ಮಿ" ಚಿತ್ರದ ನಿರ್ದೇಶಕ. ಈಗ ನಿರ್ಮಾಪಕ.* "ಮಮ್ಮಿ", "ದೇವಕಿ" ಯಂತಹ ಪ್ರಯೋಗಾತ್ಮಕ ಚಿತ್ರಗಳನ್ನು ನಿರ್ದೇಶಿಸಿದ್ದ ಲೋಹಿತ್.ಹೆಚ್, "ಸೈತಾನ್" ಚಿತ್ರದ ಮೂಲಕ ನಿರ್ಮಾಪಕರಾಗಿ ಅಡಿಯಿಡುತ್ತಿದ್ದಾರೆ.
Recent comments