Skip to main content

ನಿರ್ಭಯ 2" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ.

ನಿರ್ಭಯ 2" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ.

Kannada

ಬಾಲಕೃಷ್ಣ ಕೆ.ಆರ್ ನಿರ್ಮಾಣದ, ರಾಜು ಕುಣಿಗಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ, ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರದ "ನಿರ್ಭಯ 2" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಕೋಲಾರದಲ್ಲಿ "ಉಸಿರೇ ಉಸಿರೇ".

ಕೋಲಾರದಲ್ಲಿ "ಉಸಿರೇ ಉಸಿರೇ".

Kannada

" ಉಸಿರೇ ಉಸಿರೇ" ಎಂದ ತಕ್ಷಣ ನೆನಪಾಗುವುದು ಕಿಚ್ಚ ಸುದೀಪ. ಅವರಿಂದಲೇ ಆರಂಭವಾದ ಚಿತ್ರ "ಉಸಿರೇ ಉಸಿರೇ". ಸಿಸಿಎಲ್ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ.

"ಡೋಸ್" ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

"ಡೋಸ್" ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

Kannada

"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ.

" ಸೀತಮ್ಮನ ಮಗ" ನಿಗಾಗಿ ಹಾಡಿದರು "ಸರಿಗಮಪ" ದ ಮೆಹಬೂಬ್ ಸಾಬ್.

" ಸೀತಮ್ಮನ ಮಗ" ನಿಗಾಗಿ ಹಾಡಿದರು "ಸರಿಗಮಪ" ದ ಮೆಹಬೂಬ್ ಸಾಬ್.

Kannada

"ಸರಿಗಮಪ" ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೆಹಬೂಬ್ ಸಾಬ್ ಅವರು "ಸೀತಮಮ್ಮನ ಮಗ" ಚಿತ್ರಕ್ಕಾಗಿ ಯತಿರಾಜ್ ಬರೆದಿರುವ " ಸೀತೆಯೆಂಬ ಹೆಸರಲ್ಲೇನೋ ದೋಷವುಂಟು..ಯುಗಗಳೇ ಕಳೆದರೂನು ಲೋಪವುಂಟು" ಎಂಬ ಅಮ್ಮನ ಕುರಿತಾದ ಭಾವುಕ ಗೀತೆಯನ್ನು ಹಾಡಿದ್ದಾರೆ. ವಿನುಮನಸು ಸಂಗೀತ ನೀಡಿರುವ ಈ ಹಾಡಿನ ಧ್ವನಿಮುದ್ರಣ ರೇಣು ಸ್ಟುಡಿಯೋದಲ್ಲಿ ನಡೆಯಿತು.

ಏಷ್ಯಾ ಸ್ಟಾರ್ ಗಾಲಾದಲ್ಲಿ ಸ್ಟಾರ್ ಡಿಸೈನರ್ ಫಾರೆವರ್ ನವೀನ್ ಕುಮಾರ್

ಏಷ್ಯಾ ಸ್ಟಾರ್ ಗಾಲಾದಲ್ಲಿ ಸ್ಟಾರ್ ಡಿಸೈನರ್ ಫಾರೆವರ್ ನವೀನ್ ಕುಮಾರ್.

Kannada

ಪ್ಯಾಶನ್ ಲೋಕದಲ್ಲಿ ತಮ್ಮದೇ ಆದ ಹೆಸರು ಮಾಡಿರುವ, ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾಗಿರುವ ಕನ್ನಡದ ಪ್ರತಿಭೆ ಫಾರೆವರ್ ನವೀನ್ ಕುಮಾರ್. ತಮ್ಮ ವಿಭಿನ್ನ, ವಿಶಿಷ್ಟ ವಿನ್ಯಾಸಗಳಿಂದ ಮನೆಮಾತಾಗಿರುವ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನಮಾನವನ್ನು ಪಡೆದದುಕೊಂಡಿರುವ, ಫಾರೆವರ್ ನವೀನ್ ಕುಮಾರ್, ಸದಾ ಹೊಸತನದ ಮೂಲಕ ಫ್ಯಾಶನ್ ಇವೆಂಟ್ ಎದುರುಗೊಳ್ಳುತ್ತಿದ್ದಾರೆ.

Subscribe to FILIMI TALK