Skip to main content

ಹೊಂಬಾಳೆ ಫಿಲ್ಮ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರಸ್ಪರ ಕೈಜೋಡಿಸುವ ಮೂಲಕ ಕ್ರೀಡೆ ಮತ್ತು ಚಲನಚಿತ್ರ ಮನರಂಜನೆಯ ಪರಿಪೂರ್ಣ ಸಮ್ಮಿಲನವನ್ನು ಉಣಬಡಿಸಲಿವೆ.

ಹೊಂಬಾಳೆ ಫಿಲ್ಮ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರಸ್ಪರ ಕೈಜೋಡಿಸುವ ಮೂಲಕ ಕ್ರೀಡೆ ಮತ್ತು ಚಲನಚಿತ್ರ ಮನರಂಜನೆಯ ಪರಿಪೂರ್ಣ ಸಮ್ಮಿಲನವನ್ನು ಉಣಬಡಿಸಲಿವೆ.

"ಸಂಸಾರ ಸಾಗರ"ದಲ್ಲಿ ಕಲಾವಿದರ ದಂಡು.

"ಸಂಸಾರ ಸಾಗರ"ದಲ್ಲಿ ಕಲಾವಿದರ ದಂಡು.

"ಸಂಸಾರ ಸಾಗರ"ದಲ್ಲಿ ಕಲಾವಿದರ ದಂಡು.

ಮಿರಾಕಲ್ ಮಂಜು ನಿರ್ದೇಶನದ ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ ರಾಘವೇಂದ್ರ ರಾಜಕುಮಾರ್. ಕೊರೋನ ದೂರವಾಗಿದೆ. ಯುಗಾದಿ ಮರಳಿ ಬಂದಿದೆ. ಹೊಸಹೊಸ ಚಿತ್ರಗಳು ಆರಂಭವಾಗುತ್ತಿದೆ.. ಸಂಗೀತ ಹಾಗೂ ಗೀತರಚನೆಕಾರರಾಗಿ‌ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಮಿರಕಲ್ ಮಂಜು ನಿರ್ದೇಶನದ ಎರಡನೇ ಚಿತ್ರ "ಸಂಸಾರ ಸಾಗರ" .

Subscribe to FILIMI TALK