ಡಾ.ವಿಷ್ಣುರ್ವಧನ್ ಕುರಿತಾದ ಪುಸ್ತಕ ಬಿಡುಗಡೆ ಮಾಡಿದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು.
ಡಾ.ವಿಷ್ಣುರ್ವಧನ್ ಕುರಿತಾದ ಪುಸ್ತಕ ಬಿಡುಗಡೆ ಮಾಡಿದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು.
ಡಾ.ವಿಷ್ಣುರ್ವಧನ್ ಕುರಿತಾದ ಪುಸ್ತಕ ಬಿಡುಗಡೆ ಮಾಡಿದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು.
ಬಿಡುಗಡೆಯಾಯಿತು "ಕರ್ಮಣ್ಯೇವಾಧಿಕಾರಸ್ತೇ" ಚಿತ್ರದ ಟ್ರೇಲರ್ ಹಾಗೂ ಹಾಡುಗಳು.
ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ. "ಕರ್ಮಣ್ಯೇವಾಧಿಕಾರಸ್ತೇ". ಅಂದರೆ ನೀನು ನಿನ್ನ ಕೆಲಸ ಮಾಡು.. ಫಲಾಫಲಗಳನ್ನು ನನಗೆ ಬಿಡು ಎಂದು. ಈ ವಾಕ್ಯದ ಅರ್ಥವನ್ನೇ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ "ಕರ್ಮಣ್ಯೇವಾಧಿಕಾರಸ್ತೇ".
ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು "ರಾಣ" ಟೀಸರ್.
ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು. ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು.
ಅನಿರುದ್ಧ್ ಶಾಸ್ತ್ರಿ ಕಂಠಸಿರಿಯಲ್ಲಿ "ಆಪರೇಶನ್ D" ಹಾಡುಗಳು.
ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ 'ಆಪರೇಶನ್ D" ಚಿತ್ರದ ಹಾಡುಗಳ ಧ್ವನಿಮುದ್ರಣ ಪೂರ್ಣವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ನಾಲ್ಕನ್ನು ಅನಿರುದ್ಧ್ ಶಾಸ್ತ್ರಿ ಅವರೇ ಹಾಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳನ್ನು ತಾವೇ ಹಾಡಿರುವುದು ಇದೇ ಮೊದಲು ಎನ್ನುತ್ತಾರೆ ಅನಿರುದ್ಧ್ ಶಾಸ್ತ್ರಿ.
ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.
*ಗಣಪನ* ಹಬ್ಬಕ್ಕೆ ಬಿಡುಗಡೆಯಾಯಿತು *"ವ್ಹೀಲ್ ಚೇರ್ ರೋಮಿಯೋ"* ಚಿತ್ರದ ಲಿರಿಕಲ್ ಸಾಂಗ್.
*ವಿಜಯ್ ಪ್ರಕಾಶ್* ಕಂಠಸಿರಿಯಲ್ಲಿ *"ರಂಗುರಾಟೆ"* ಹಾಡು.. ವಿಭಿನ್ನ ಕಥಾಹಂದರ ಹೊಂದಿರುವ *"ವ್ಹೀಲ್ ಚೇರ್ ರೋಮಿಯೋ"* ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ "ರಂಗುರಾಟೆ" ಎಂದು ಆರಂಭವಾಗುವ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಗಣಪನ ಹಬ್ಬದಂದು ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡು ಬಹಳ ಜನಪ್ರಿಯವಾಗಿದೆ.
Recent comments