Skip to main content

"ರಾಣ" ಚಿತ್ರದಲ್ಲಿ ಸಂಯುಕ್ತ ಹೆಗ್ಡೆ .

"ರಾಣ" ಚಿತ್ರದಲ್ಲಿ ಸಂಯುಕ್ತ ಹೆಗ್ಡೆ .

"ರಾಣ" ಚಿತ್ರದಲ್ಲಿ ಸಂಯುಕ್ತ ಹೆಗ್ಡೆ .

ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ "ಕಿರಿಕ್ ಪಾರ್ಟಿ" ಹುಡುಗಿ. ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಹಾಡೊಂದಕ್ಕೆ ನಟಿ "ಕಿರಿಕ್ ಪಾರ್ಟಿ" ಸಿನಿಮಾ ಖ್ಯಾತಿಯ ಸಂಯುಕ್ತ ಹೆಗ್ಡೆ ಹೆಜ್ಜೆ ಹಾಕಲಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಶಿವು(ಕೆ ಜಿ ಎಫ್) ನಿರ್ಮಿಸಿರುವ ಭವ್ಯವಾದ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ. ‌

Subscribe to FILIMI TALK