"ವೆಡ್ಡಿಂಗ್ ಗಿಫ್ಟ್"* ಚಿತ್ರದ ಡಬ್ಬಿಂಗ್ ಪೂರ್ಣ.
"ವೆಡ್ಡಿಂಗ್ ಗಿಫ್ಟ್"* ಚಿತ್ರದ ಡಬ್ಬಿಂಗ್ ಪೂರ್ಣ.

ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಾತಿನ ಜೋಡಣೆ ಸಹ ಮುಕ್ತಾಯವಾಗಿದೆ. ಖ್ಯಾತ ನಟಿ ಪ್ರೇಮ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಅವರ ಅಭಿನಯದ ಭಾಗಕ್ಕೆ ಸಾಧುಕೋಕಿಲ ಅವರ ಸ್ಟೂಡಿಯೋದಲ್ಲಿ ಡಬ್ಬಿಂಗ್ ಮಾಡಿದ್ದಾರೆ.
Recent comments