Skip to main content

ಬಿಡುಗಡೆಯಾಯಿತು "ಖಡಕ್ ಹಳ್ಳಿಹುಡುಗರು" ಚಿತ್ರದ ಕನ್ನಡಾಭಿಮಾನದ ಗೀತೆ.

ಬಿಡುಗಡೆಯಾಯಿತು "ಖಡಕ್ ಹಳ್ಳಿಹುಡುಗರು" ಚಿತ್ರದ ಕನ್ನಡಾಭಿಮಾನದ ಗೀತೆ.

Kannada

*ರಾಘವೇಂದ್ರ ರಾಜಕುಮಾರ್ ಹಾಡಿರುವ ಹಾಡಿಗೆ ಭಾರಿ ಮೆಚ್ಚುಗೆ.* ಹೊಸಬರ ತಂಡವೊಂದು ಹೊಸರೀತಿಯ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ.‌ ಆ ಚಿತ್ರಕ್ಕೆ "ಖಡಕ್ ಹಳ್ಳಿ ಹುಡುಗರು" ಎಂದು ಹೆಸರಿಡಲಾಗಿದೆ.‌ ಹಳ್ಳಿ ಹಿನ್ನೆಲೆಯಿಂದ ಬಂದಿರುವ ಎಂ ಯು ಪ್ರಸನ್ನ ‌ಹಳ್ಳಿ ನಿರ್ದೇಶಿಸಲಿರುವ ಈ ಚಿತ್ರದ ಕನ್ನಡಾಭಿಮಾನದ ಹಾಡೊಂದನ್ನು ರಾಘವೇಂದ್ರ ರಾಜಕುಮಾರ್ ಹಾಡಿದ್ದಾರೆ.‌

ಪ್ರೇಮಿಗಳ ದಿನಕ್ಕೂ ಮುನ್ನ "ರೌಡಿ ಬೇಬಿ" ಆಗಮನ.*

*ಪ್ರೇಮಿಗಳ ದಿನಕ್ಕೂ ಮುನ್ನ "ರೌಡಿ ಬೇಬಿ" ಆಗಮನ.

Kannada

*ಎಸ್ ಎಸ್ ರವಿಗೌಡ - ದಿವ್ಯ ಸುರೇಶ್(ಬಿಗ್ ಬಾಸ್) ಅಭಿನಯದ ಚಿತ್ರ ಫೆಬ್ರವರಿ 11ರಂದು ಬಿಡುಗಡೆ* . ಫೆಬ್ರವರಿ 14 ರಂದು ವಿಶ್ವದಾದ್ಯಂತ ಪ್ರೇಮಿಗಳ ದಿನ ಆಚರಿಸಲಾಗುತ್ತದೆ.

ಈ ಸಂದರ್ಭದಲ್ಲಿ ಎಸ್ ಎಸ್ ರವಿಗೌಡ ಹಾಗೂ ಬಿಗ್ ಬಾಸ್ ಖ್ಯಾತಿಯ ದಿವ್ಯ ಸುರೇಶ್ ನಾಯಕ -ನಾಯಕಿಯಾಗಿ ಅಭಿನಯಿಸಿರುವ "ರೌಡಿ ಬೇಬಿ" ಚಿತ್ರ ತೆರೆಗೆ ಬರುತ್ತಿದೆ. ಈ ಚಿತ್ರ ಫೆಬ್ರವರಿ 11ರಂದೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ನಿಧಿಯ ಹುಡುಕಾಟದ ಸುತ್ತ ತೆರೆದುಕೊಳ್ಳುವ ʻನಾಚಿʼ

ಪವನ್ ಶೌರ್ಯ-ಮೌರ್ಯಾನಿ ಅಭಿನಯದ ಸಿನಿಮಾ ಸಚಿತ್ ಫಿಲಂಸ್ ಲಾಂಛನದಲ್ಲಿ ವೆಂಕಟ ಗೌಡ ಮತ್ತು ಮೀನಾ ವೆಂಕಟ್ ಗೌಡ ನಿರ್ಮಾಣ, ಶಶಾಂಕ್ ರಾಜ್ ನಿರ್ದೇಶನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ನಾಚಿ.

Subscribe to FILIMI TALK