ಪವರ್ ಸ್ಟಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಚಿತ್ರದ ಪವರ್ ಫುಲ್ ಹಾಡು
ಪವರ್ ಸ್ಟಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಚಿತ್ರದ ಪವರ್ ಫುಲ್ ಹಾಡು.

* ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನಗಲಿ ಒಂದು ತಿಂಗಳೇ ಕಳೆದಿದೆ. ಆದರೂ ದುಃಖ ಮಾಸಿಲ್ಲ. ಅಪ್ಪು ಅವರು "ಬಾಡಿಗಾಡ್" ಚಿತ್ರಕ್ಕಾಗಿ ಹಾಡಿರುವ "ಆರೇಸ ಡನ್ಕನಕ" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ತುಂಬಾ ಅರ್ಥಗರ್ಭಿತವಾದ ಈ ಹಾಡನ್ನು ಎಸ್ ಕೆ ಎಸ್ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡನ್ನು ರಾಘವೇಂದ್ರ ರಾಜಕುಮಾರ್ ಬಿಡುಗಡೆ ಮಾಡಿದ್ದಾರೆ.
Recent comments