Skip to main content

​ ​ಇನ್‌ಸ್ಟಂಟ್ ಕರ್ಮ ಫಸ್ಟ್ ಲುಕ್ ಪೋಸ್ಟರ್ ಜನವರಿ 28ಕ್ಕ .

ಇನ್‌ಸ್ಟಂಟ್ ಕರ್ಮ ಫಸ್ಟ್ ಲುಕ್ ಪೋಸ್ಟರ್ ಜನವರಿ 28ಕ್ಕ .

ಇನ್‌ಸ್ಟಂಟ್ ಕರ್ಮ ಫಸ್ಟ್ ಲುಕ್ ಪೋಸ್ಟರ್ ಜನವರಿ 28ಕ್ಕ

ಥಿಯೇಟರಿಗೆ ಬರಲು ನಿರ್ಧಾರ ಯಶ್ ಶೆಟ್ಟಿ, ಸಲಗ ಖ್ಯಾತಿಯ ಕೆಂಡ ಶ್ರೇಷ್ಠ ಮತ್ತು ಅಂಜನ್ ದೇವ್, ಪ್ರಜ್ವಲ್ ಶೆಟ್ಟಿ, ಹರಿ ಮುಖ್ಯಭೂಮಿಕೆಯಲ್ಲಿರುವ ಇನ್‌ಸ್ಟಂಟ್ ಕರ್ಮ ಸಿನಿಮಾವನ್ನು ಈ ಹಿಂದೆ ಡಿಕೆ ಬೋಸ್ ನಿರ್ದೇಶಿಸಿದ್ದ ಸಂದೀಪ್ ಮಹಾಂತೇಶ್ ನಿರ್ದೇಶಿಸಿದ್ದಾರೆ.

ಸತ್ಯಹೆಗಡೆ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ ಎರಡು ಮನಸೆಳೆಯುವ ಕಿರುಚಿತ್ರಗಳು.

ಸತ್ಯಹೆಗಡೆ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ ಎರಡು ಮನಸೆಳೆಯುವ ಕಿರುಚಿತ್ರಗಳು.

Kannada

ಅಭಿಷೇಕ್ ಕಾಸರಗೋಡು ನಿರ್ದೇಶನದ "ಪಪ್ಪೆಟ್ಸ್" ಹಾಗೂ ಮಂಸೋರೆ ನಿರ್ದೇಶನದ "ದಿ ಕ್ರಿಟಿಕ್" ಹತ್ತು ನಿಮಿಷ ಅವಧಿಯ ಈ ಎರಡು ಕಿರುಚಿತ್ರಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಕಳೆದ ಇಪ್ಪತ್ತಾರು ವರ್ಷಗಳಿಂದ ಛಾಯಾಗ್ರಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸತ್ಯ ಹೆಗಡೆ ಈ ಕಿರುಚಿತ್ರಗಳನ್ನು ನಿರ್ಮಾಣ‌‌ ಮಾಡುವ ಮೂಲಕ ನಿರ್ಮಾಪಕರಾಗಿದ್ದಾರೆ.

ವಾಗೀಶ್ ಆರ್ ಕಟ್ಡಿ ನಿರ್ದೇಶನದಲ್ಲಿ ಮೂಡಿಬಂದಿದೆ "ಕರ್ನಾಟಕದ ಜಲಿಯನ್ ವಾಲಾಬಾಗ್" ಕಿರುಚಿತ್ರ.

ವಾಗೀಶ್ ಆರ್ ಕಟ್ಡಿ ನಿರ್ದೇಶನದಲ್ಲಿ ಮೂಡಿಬಂದಿದೆ "ಕರ್ನಾಟಕದ ಜಲಿಯನ್ ವಾಲಾಬಾಗ್" ಕಿರುಚಿತ್ರ.

Kannada

ಪ್ರತಿಭಾವಂತರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಕಿರುಚಿತ್ರ. ಎಷ್ಟೋ ಕಿರುಚಿತ್ರಗಳಲ್ಲಿ ದೊಡ್ಡ ವಿಷಯಗಳನ್ನು ಹೇಳಬಹುದು. ಅಂತಹ ಒಂದು ಪ್ರಯತ್ನ ಮಾಡಿದ್ದಾರೆ ವಾಗೀಶ್ ಆರ್ ಕಟ್ಟಿ. ನಾನು ಮೂಲತಃ ಸಾಫ್ಟ್‌ವೇರ್ ಇಂಜಿನಿಯರ್.

Subscribe to FILIMI TALK