ಮ್ಯೂಸಿಕಲ್ ಲವ್ ಸ್ಟೋರಿಯ "ಮೈಸೂರು" .
ಮ್ಯೂಸಿಕಲ್ ಲವ್ ಸ್ಟೋರಿಯ "ಮೈಸೂರು" .
ಇದು ಅನಿವಾಸಿ ಕನ್ನಡಿಗನ ಪ್ರೇಮಕಥೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು. ಈಗ ಇದೇ ಹೆಸರಿನ ಚಿತ್ರವೊಂದು ಸಿದ್ದವಾಗುತ್ತಿದ್ದು, ಚಿತ್ರೀಕರಣ ಪೂರ್ಣವಾಗಿದೆ. "ಮೈಸೂರು" ಇದು ಹೊರ ರಾಜ್ಯದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗನ ಪ್ರೇಮಕಥೆ.