ಶಂಭೋ ಶಿವ ಶಂಕರ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ.
'ಶಂಭೋ ಶಿವ ಶಂಕರ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ.

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ 'ಶಂಭೋ ಶಿವ ಶಂಕರ' ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಹತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ. ನಾಯಕರಾದ ಅಭಯ್ ಪುನೀತ್, ರೋಹಿತ್, ರಕ್ಷಕ್, ನಾಯಕಿ ಸೋನಾಲ್ ಮಂತೆರೊ ಹಾಗೂ ಜೋಗಿ ನಾಗರಾಜ್ ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.