ಕನ್ನಡದ ಅನಿಮೇಷನ್ ಚಿತ್ರ ನಿರ್ದೇಶಕರಿಗೆ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ
ಕನ್ನಡದ ಅನಿಮೇಷನ್ ಚಿತ್ರ ನಿರ್ದೇಶಕರಿಗೆ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ.
![ಕನ್ನಡದ ಅನಿಮೇಷನ್ ಚಿತ್ರ ನಿರ್ದೇಶಕರಿಗೆ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ ಪ್ರಶಸ್ತಿ](/sites/default/files/inline-images/IMG-20220502-WA0047.jpg)
12ನೇ ದಾದಾಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಕನ್ನಡಕ್ಕೆ ಸಂದ ಗೌರವ ಬೆಂಗಳೂರು ಅನಿಮೇಷನ್ ತಂತ್ರಜ್ಞಾನದಲ್ಲೂ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. ಅನಿಮೇಷನ್ ಚಲನಚಿತ್ರಗಳೂ ಸಾಕಷ್ಟು ಸದ್ದು ಮಾಡುತ್ತಿವೆ.