ಈ ವಾರ ತೆರೆಗೆ ಬಹು ನಿರೀಕ್ಷಿತ *"ಭಜರಂಗಿ 2"* ತೆರೆಗೆ.
ಈ ವಾರ ತೆರೆಗೆ ಬಹು ನಿರೀಕ್ಷಿತ "ಭಜರಂಗಿ 2" ತೆರೆಗೆ.

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ಬಹುನಿರೀಕ್ಷಿತ "ಭಜರಂಗಿ 2" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಿಸಿರುವ ಈ ಚಿತ್ರವನ್ನು ಎ.ಹರ್ಷ ನಿರ್ದೇಶಿಸಿದ್ದಾರೆ.