ದ್ವಿತೀಯ ಹಂತ ಮುಗಿಸಿದ 'ಶಂಭೋ ಶಿವ ಶಂಕರ' ನಿಗೆ ಮಾಸಾಂತ್ಯದಲ್ಲಿ ಹಾಡಿನ ಚಿತ್ರೀಕರಣ
ದ್ವಿತೀಯ ಹಂತ ಮುಗಿಸಿದ 'ಶಂಭೋ ಶಿವ ಶಂಕರ' ನಿಗೆ ಮಾಸಾಂತ್ಯದಲ್ಲಿ ಹಾಡಿನ ಚಿತ್ರೀಕರಣ.
ದ್ವಿತೀಯ ಹಂತ ಮುಗಿಸಿದ 'ಶಂಭೋ ಶಿವ ಶಂಕರ' ನಿಗೆ ಮಾಸಾಂತ್ಯದಲ್ಲಿ ಹಾಡಿನ ಚಿತ್ರೀಕರಣ.
ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್ರವರ ಜಂಟಿ ನಿರ್ಮಾಣದಲ್ಲಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ "ಪದವಿಪೂರ್ವ" ಚಿತ್ರಕ್ಕೆ 'ರಾಮ ರಾಮ ರೇ' ಖ್ಯಾತಿಯ ಪ್ರತಿಭಾನ್ವಿತ ನಟ 'ನಟರಾಜ್' ಅವರ ಪ್ರವೇಶವಾಗಿದೆ. ನಟರಾಜ್ ಅವರು ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದು,
ಹೊಂಬಾಳೆ ಫಿಲಂಸ್ ನಿರ್ಮಾಣದ ಇಂಡಿಯನ್ ಸಿನಿಮಾ ಸಲಾರ್ ಚಿತ್ರಕ್ಕೆ ಜ.15ರಂದು ಮುಹೂರ್ತ.
ಹೊಸವರ್ಷಕ್ಕೆ ಒಲವೇ ಆಲ್ಬಂ ಸಾಂಗ್ ರಿಲೀಸ್.
ವಿನೂತನ ಆಲ್ಬಂ ಸಾಂಗ್ ನಲ್ಲಿ ಬಿಗ್ ಬಾಸ್ ಖ್ಯಾತಿ ಕೃತಿಕಾ ರವೀಂದ್ರ - ವರುಣ್ ಹೆಗಡೆ ಅಭಿನಯ ಸಮಾನ ಮನಸ್ಕರು ಸೇರಿ ನಿರ್ಮಿಸಿರುವ ಸುಕೃಶಿ ಕ್ರಿಯೇಷನ್ಸ್ ಸಂಸ್ಥೆ ವಿನೂತನ ಆಲ್ಬಮ್ ಸಾಂಗ್ ಒಂದನ್ನು ಹೊರತಂದಿದೆ.
ಸಿಂಹದ ಮರಿ ದತ್ತು ಪಡೆದ ನಟ ವಸಿಷ್ಠ ಸಿಂಹ.
ಅಪ್ಪನ ಹೆಸರಾದ ವಿಜಯ ನರಸಿಂಹ ಎಂದು ನಾಮಕರಣ.
ಈಗಾಗಲೇ ಸ್ಯಾಂಡಲ್ವುಡ್ನಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವ ಕೆಲಸ ನಡೆಯುತ್ತಿದೆ. ದರ್ಶನ್, ಶಿವಣ್ಣ, ಸೃಜನ್ ಲೋಕೇಶ್, ಚಿಕ್ಕಣ್ಣ ಸೇರಿ ಸಾಕಷ್ಟು ನಟರು ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದಿದ್ದಾರೆ. ಇದೀಗ ಆ ಸಾಲಿಗೆ ನಟ ವಸಿಷ್ಠ ಸಿಂಹ ಸಹ ಸೇರ್ಪಡೆಗೊಂಡಿದ್ದಾರೆ. ಆದರೆ, ಇನ್ನುಳಿದ ಕಲಾವಿದರಿಗಿಂತ ವಸಿಷ್ಠ ಭಿನ್ನ ಎನಿಸಿಕೊಂಡಿದ್ದಾರೆ.
ಹೊಸವರ್ಷದ ಮೊದಲಚಿತ್ರವಾಗಿ ರಾಘವೇಂದ್ರ ರಾಜಕುಮಾರ್ ಅಭಿನಯದ ರಾಜತಂತ್ರ ಬಿಡುಗಡೆ.
ಯೂನೈಟೆಡ್ ಆಡಿಯೋಸ್ನಲ್ಲಿ ಧೂಳೆಬ್ಬಿಸುತ್ತಿದೆ ಚಂದನ್ ಶೆಟ್ಟಿ ಪಾರ್ಟಿ ಫ್ರೀಕ್ ಹಾಡು.
ಕ್ರಿಸ್ಮಸ್ ದಿನ ಬೈ ಟೂ ಲವ್ ಚಿತ್ರಕ್ಕೆ ಚಾಲನೆ.
ಹರಿ ಸಂತೋಷ್ ನಿರ್ದೇಶನದ ಚಿತ್ರದಲ್ಲಿ ಧನ್ವೀರ್ - ಶ್ರೀಲೀಲಾ ನಾಯಕ - ನಾಯಕಿ.
ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ.
ಖ್ಯಾತ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ. ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28 ರಂದು ನಡೆಯಲಿದೆ.